ಬೆಂಗಳೂರು: ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (ಕೆಸೆಟ್-2023) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿದ್ದು, ದಿನಾಂಕ (ಭಾನುವಾರ)ರಂದು ನಿಗದಿಗೊಳಿಸಿದ್ದ ಪರೀಕ್ಷಾ ದಿನಾಂಕವನ್ನು ಪರಿಷ್ಕರಿಸಿ ದಿನಾಂಕ 13.01.2024 (ಶನಿವಾರ) ಕ್ಕೆ ಮುಂದೂಡಲಾಗಿದೆ.
*_K-SET: POSTPONED_*
👉ವಿಜಯಪುರ & ಕಲಬುರಗಿ ಜಿಲ್ಲೆಗೆ ಪರೀಕ್ಷಾ ಕೇಂದ್ರವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕ್ರಮವಾಗಿ ತುಮಕೂರು & ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಬೇಕಾಗುತ್ತದೆ.